ನಮ್ಮ ವೆಬ್ಸೈಟ್ಗೆ ಆತ್ಮೀಯ ಸ್ವಾಗತ!
ನಮ್ಮ ವೆಬ್ಸೈಟ್ ಕರ್ನಾಟಕದ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳ ಕುರಿತು ಇತ್ತೀಚಿನ ಮಾಹಿತಿಯನ್ನು ಸರಳ ಕನ್ನಡದಲ್ಲಿ ಒದಗಿಸುವ ಉದ್ದೇಶದಿಂದ ಪ್ರಾರಂಭಿಸಲಾಗಿದೆ.
ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉಪಯುಕ್ತ ಮಾಹಿತಿ ವೇದಿಕೆಯಾಗಿದೆ. ಇಲ್ಲಿ ಕರ್ನಾಟಕ ಸರ್ಕಾರಿ ಉದ್ಯೋಗಗಳು (Karnataka Government Jobs), ಕೇಂದ್ರ ಸರ್ಕಾರಿ ಉದ್ಯೋಗಗಳು (Central Government Jobs), ಖಾಸಗಿ ಉದ್ಯೋಗಗಳು (Private Jobs), ಮನೆಯಿಂದ ಕೆಲಸ ಮಾಡುವ ಉದ್ಯೋಗಗಳು (Work From Home Jobs) ಹಾಗೂ ಅರೆಕಾಲಿಕ ಮತ್ತು ಪೂರ್ಣಕಾಲಿಕ ಉದ್ಯೋಗಗಳ (Part-Time & Full-Time Jobs) ಮಾಹಿತಿಯನ್ನು ಪ್ರಕಟಿಸುತ್ತೇವೆ.